ಚಿತ್ರದುರ್ಗ ಸೆ.20:ಹಿರಿಯೂರು ತಾಲ್ಲೂಕಿನ ಕೊವೇರಹಟ್ಟಿಯ ಮೃತ ವಿದ್ಯಾರ್ಥಿನಿ ವರ್ಷಿತಾ ಅವರ ತಾಯಿಗೆ ಅಡುಗೆ ಸಹಾಯಕರ ನೌಕರಿ ಆದೇಶವನ್ನು ಯೋಜನೆ...
ಜಿಲ್ಲಾ ಸುದ್ದಿ
ನಾಯಕನಹಟ್ಟಿ ::: ಪ್ರಧಾನಿ ನರೇಂದ್ರ ಮೋದಿಜೀ ಅವರ 75ನೇ ವರ್ಷದ ಜನ್ಮದಿನದ ಅಂಗವಾಗಿ ತೊರೆಕೋಲಮ್ಮನಹಳ್ಳಿ ಗ್ರಾಮದಲ್ಲಿ ನಿನ್ನೆ ಬಿಜೆಪಿ...
ನಾಯಕನಹಟ್ಟಿ : ಪಟ್ಟಣದಲ್ಲಿ ಹೈನುಗಾರಿಕೆಯಲ್ಲಿ ತೊಡಗಿರುವ ರೈತರು ಗುಣಮಟ್ಟದ ಹಾಲು ಉತ್ಪಾದನೆಗೆ ಆದ್ಯತೆ ನೀಡಬೇಕು ಎಂದು ನಾಯಕನಹಟ್ಟಿ ಹಾಲು...
ಹಿರಿಯೂರು :ಆರೋಗ್ಯಕರ ತಿಂಡಿ-ತಿನಿಸುಗಳನ್ನು ಸೇವಿಸಿದಾಗ ಮಾತ್ರ ಉತ್ತಮ ಆರೋಗ್ಯ ಕಾಪಾಡಿಕೊಳ್ಳಬಹುದು, ಈ ನಿಟ್ಟಿನಲ್ಲಿ ಕೆ.ಎಂ.ಎಫ್. ಸಂಸ್ಥೆಯಿಂದ ಮಾರಾಟವಾಗುವ ನಂದಿನಿ...
ಚಿತ್ರದುರ್ಗಸೆ.18:ಕೈಮಗ್ಗ ನೇಕಾರರಿಂದ ತಯಾರಿಸಲ್ಪಟ್ಟ ಕೈಮಗ್ಗ ಉತ್ಪನ್ನಗಳಿಗೂ ಕನಿಷ್ಠ ಬೆಂಬಲ ಬೆಲೆ (ಎಂಎಸ್‍ಪಿ) ಸಿಗುವಂತಾಗಬೇಕು ಎಂದು ವಿಧಾನ ಪರಿಷತ್ ಶಾಸಕ...
ಚಿತ್ರದುರ್ಗಸೆ.18:ವಿದ್ಯಾರ್ಥಿಗಳು ವಿದ್ಯಾರ್ಜನೆಯ ಜತೆಗೆ ಆರೋಗ್ಯದ ಬಗ್ಗೆ ಕಾಳಜಿ ವಹಿಸುವ ಮೂಲಕ ಆರೋಗ್ಯವಂತ ಸಮಾಜ ನಿರ್ಮಾಣಕ್ಕೆ ಸಹಕರಿಸಬೇಕು ಎಂದು ಸರ್ಕಾರಿ...
ಚಿತ್ರದುರ್ಗಸೆ.18:ಚಿತ್ರದುರ್ಗ ನಗರದ ಜಿಲ್ಲಾ ಪಂಚಾಯತ್ ಆವರಣದಲ್ಲಿ ಬುಧವಾರ ಸ್ವಚ್ಛತೆಯೇ ಸೇವೆ-ಸ್ವಚ್ಛತಾ ಅಭಿಯಾನಕ್ಕೆ ಚಾಲನೆ ನೀಡಲಾಯಿತು.ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ...
ಹಿರಿಯೂರು :ತಾಲ್ಲೂಕಿನ ರೈತರುಗಳು ಪಹಣಿಯಲ್ಲಿನ ತಪ್ಪುಗಳನ್ನು ಸರಿಪಡಿಸಲು ತಾಲ್ಲೂಕು ಕಚೇರಿ, ಹಾಗೂ ಜಿಲ್ಲಾಕಚೇರಿಗೆ ಪಹಣಿ ತಿದ್ದುಪಡಿಗಾಗಿ ಅಲೆಯುವುದನ್ನು ತಪ್ಪಿಸುವ...
ಚಿತ್ರದುರ್ಗಸೆ.17:ಕೇಂದ್ರ ಪುರಸ್ಕøತ ಯೋಜನೆಗಳ ಜಿಲ್ಲಾ ಅಭಿವೃದ್ಧಿ ಸಮನ್ವಯ ಹಾಗೂ ಉಸ್ತುವಾರಿ ಸಮಿತಿಯ ದಿಶಾ ಪ್ರಗತಿ ಪರಿಶೀಲನಾ ಸಭೆಯನ್ನು ಇದೇ...
ಚಳ್ಳಕೆರೆ:- ಈರುಳ್ಳಿ ಬೆಲೆ ಕುಸಿತದಿಂದಾಗಿ ರೈತರು ಕಂಗಾಲಾಗಿದ್ದಾರೆ. ನಾಯಕನಹಟ್ಟಿ ಪಟ್ಟಣ ಪಂಚಾಯಿತಿ ವ್ಯಾಪ್ತಿಯ ಬೊಸೆದೇವರಹಟ್ಟಿ ಗ್ರಾಮದ ರೈತ ಜಿ.ಬಿ...