December 15, 2025

ಕಾನೂನು

ಚಿತ್ರದುರ್ಗ  ಫೆ.27:ದೇಶದಲ್ಲಿ ನಿಷೇಧಗೊಂಡಿರುವ ಜೀತ ಪದ್ಧತಿಯ ಸ್ವರೂಪ, ಆಧುನಿಕ ಕಾಲಕ್ಕೆ ತಕ್ಕಂತೆ ಈಗ ಬೇರೆಯದೇ ಸ್ವರೂಪದಲ್ಲಿ ನಡೆದಿದ್ದು, ಇದರ...
ಚಳ್ಳಕೆರೆ:ದೇಶದ ಪ್ರತಿಯೊಬ್ಬ ವ್ಯಕ್ತಿಯೂ ಸ್ವಾತಂತ್ರ್ಯವನ್ನು ಹೊಂದಿದ್ದಾನೆ.ನಮಗೆ ಯಾವ ರೀತಿಯಲ್ಲಿ ಬೇಕಾದರೂ ಬದುಕು ರೂಪಿಸಿಕೊಳ್ಳುವ ಅವಕಾಶವನ್ನು ನಮ್ಮ ಸಂವಿಧಾನ ನೀಡಿದೆ...
ಚಿತ್ರದುರ್ಗಫೆ.21:ಚಿತ್ರದುರ್ಗ ತಾಲ್ಲೂಕಿನ ಹಿರೇಕಬ್ಬಿಗೆರೆ ಗೊಲ್ಲರಹಟ್ಟಿಯಲ್ಲಿ ಈಚೆಗೆ ಗೊಲ್ಲರಹಟ್ಟಿಗಳ ಮೌಢ್ಯತೆ ಕುರಿತು ಜಾಗೃತಿ ಮೂಡಿಸಲಾಯಿತು.ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ...
ಚಿತ್ರದುರ್ಗ ಫೆ. 19 ಮೈಕ್ರೋ ಫೈನಾನ್ಸ್ ಸಂಸ್ಥೆಗಳು ಸಾಲಗಾರರಿಗೆ ನೀಡುತ್ತಿದ್ದ ಕಿರುಕುಳದಂತಹ ಹಾವಳಿ ತಡೆಗಟ್ಟಲು ಸರ್ಕಾರ ಸುಗ್ರೀವಾಜ್ಞೆ ಮೂಲಕ...
ಚಿತ್ರದುರ್ಗಫೆ.17ಕರ್ನಾಟಕ ಸರ್ಕಾರವು ಕರ್ನಾಟಕ ಕಿರು ಸಾಲ ಮತ್ತು ಸಣ್ಣ ಸಾಲ (ಬಲವಂತರದ ಕ್ರಮಗಳ ಪ್ರತಿಬಂಧಕ) ಆಧ್ಯಾದೇಶ-2025 ಸುಗ್ರೀವಾಜ್ಞೆಯನ್ನು ಜಾರಿಗೊಳ್ಳಿಸಿದ್ದು,...
ಚಿತ್ರದುರ್ಗಫೆ.04:ರಾಜ್ಯದಲ್ಲಿಯೇ ಚಿತ್ರದುರ್ಗ ಜಿಲ್ಲೆಯಲ್ಲಿ ಬಾಲ್ಯ ವಿವಾಹ ಪ್ರಕರಣಗಳು ಹೆಚ್ಚಿದ್ದು, ಬಾಲ್ಯವಿವಾಹಕ್ಕೆ ಕಡಿವಾಣ ಹಾಕುವ ನಿಟ್ಟಿನಲ್ಲಿ ಹೆಚ್ಚಿನ ಜಾಗೃತಿ ಅಗತ್ಯ...
ಚಿತ್ರದುರ್ಗ.ಜ.31:ಕಳೆದ ಡಿ.14 ರಂದು ಜರುಗಿದ ರಾಷ್ಟಿçÃಯ ಲೋಕ ಅದಾಲತ್‌ನಲ್ಲಿ ಜಿಲ್ಲೆಯಲ್ಲಿ ಬಾಕಿ ಇದ್ದ 4,777 ವ್ಯಾಜ್ಯ ಪ್ರಕರಣಗಳನ್ನು ರಾಜಿ...
ಚಿತ್ರದುರ್ಗಜ.30:ಜಿಲ್ಲೆಯ ಸಾಮಾಜಿಕ ಪಿಡುಗಾಗಿರುವ ಬಾಲ್ಯವಿವಾಹ, ಪೋಕ್ಸೋ ಪ್ರಕರಣಗಳನ್ನು ತಡೆಗಟ್ಟಲು ಹಾಗೂ ನಿರ್ಮೂಲನೆ ಮಾಡುವ ನಿಟ್ಟಿನಲ್ಲಿ ಪ್ರಯತ್ನಿಸೋಣ ಎಂದು ಜಿಲ್ಲಾ...
ಚಿತ್ರದುರ್ಗ.ಜ.24:ಲೋಕಾಯುಕ್ತ ಹಾಗೂ ಕಾನೂನು ಸೇವೆಗಳ ಪ್ರಾಧಿಕಾರ ಸಮನ್ವಯದಿಂದ ಕಾರ್ಯನಿರ್ವಹಿಸಿದರೆ ಸಾರ್ವಜನಿಕರ ಸಮಸ್ಯೆಗಳಿಗೆ ಪರಿಹಾರ ದೊರಕಿಸಿಕೊಡಬಹುದು. ದುರಾಡಳಿತಕ್ಕೆ ಕಡಿವಾಣ ಹಾಕಬಹುದು...